ಡಯಟ್ ಮಾಡುವುದರಿಂದ ಆರೋಗ್ಯ ಪ್ರಯೋಜನಗಳು ಇಲ್ಲಿವೆ

ದೇಹವನ್ನು ನಿರ್ವಿಷಗೊಳಿಸುತ್ತದೆ ಉಪವಾಸವು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ವಿಶ್ರಾಂತಿ ನೀಡುತ್ತದೆ ಮತ್ತು ನಿಮ್ಮ ದೇಹವನ್ನು ಶುದ್ಧೀಕರಿಸುತ್ತದೆ ಮತ್ತು ನಿರ್ವಿಷಗೊಳಿಸುತ್ತದೆ

ಇನ್ಸುಲಿನ್ ಪ್ರತಿರೋಧವನ್ನು ಕಡಿಮೆ ಮಾಡುತ್ತದೆ

ಅಧ್ಯಯನಗಳ ಪ್ರಕಾರ, ನಿಯಮಿತವಾಗಿ ಉಪವಾಸ ಮಾಡುವುದು ಇನ್ಸುಲಿನ್ ಪ್ರತಿರೋಧವನ್ನು ಕಡಿಮೆಯಾಗುತ್ತದೆ ಮತ್ತು ಮಧುಮೇಹ ಅಪಾಯ ಕಡಿಮೆ ಮಾಡುತ್ತದೆ

ವಿಚಾರಶಕ್ತಿಯನ್ನು ವೃದ್ಧಿಸುತ್ತದೆ ಇದು ಮನಸ್ಸಿನ ಚಂಚಲತೆಯನ್ನು ಕಡಿಮೆ ಮಾಡುತ್ತದೆ. ಹಾಗೂ ಏಕಾಗ್ರತೆಯನ್ನು ಸುಧಾರಿಸುತ್ತದೆ. 

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಉಪವಾಸವು ದೀರ್ಘಕಾಲದ ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ನಿವಾರಿಸುತ್ತದೆ. ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ

ದೇಹದ ತೂಕ ಕಡಿಮೆ ಮಾಡುತ್ತದೆ

ಉಪವಾಸವು ದೇಹದ ಕೊಬ್ಬನ್ನು ಆರೋಗ್ಯಕರ ರೀತಿಯಲ್ಲಿ ಕಡಿಮೆ ಮಾಡುತ್ತದೆ ಎಂದು ಅಧ್ಯಯನವೊಂದು ಹೇಳಿದೆ