ಎರಡನೇ ಪಂದ್ಯದಲ್ಲಿ ಆಸೀಸ್ ತಂಡವನ್ನು 6 ವಿಕೆಟ್ ಗಳಿಂದ ಟೀಂ ಇಂಡಿಯಾ ಮಣಿಸಿದೆ.

ಮೊದಲ ಇನ್ನಿಂಗ್ಸ್​ನಲ್ಲಿ ಆಸೀಸ್ ತಂಡ 263 ರನ್ ಕಲೆಹಾಕಿತು.

ಈ ಗುರಿ ಬೆನ್ನಟ್ಟಿದ ಭಾರತ 262 ರನ್​ಗಳಿ ಆಲೌಟ್ ಆಯಿತು.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 113 ರನ್​ಗಳಿಗೆ ಆಲೌಟ್ ಆಯಿತು.

115 ರನ್​ಗಳ ಗುರಿ ಬೆನ್ನಟ್ಟಿದ ಭಾರತ 4 ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು.

ಭಾರತದ ಪರ 10 ವಿಕೆಟ್ ತೆಗೆದ ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಮತ್ತೊಂದೆಡೆ ಆರ್​. ಅಶ್ವಿನ್ ಒಟ್ಟು 6 ವಿಕೆಟ್ ಪಡೆದು ಈ ಗೆಲುವಿನ ಹೀರೋ ಎನಿಸಿಕೊಂಡರು.