ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

18-09-2023

ಏಷ್ಯಾಕಪ್ 2023 ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ಫೈನಲ್'ನಲ್ಲಿ ಗೆದ್ದು ಭಾರತ ತಂಡ ತವರಿಗೆ ಮರಳಿದ್ದು, ಇದೀಗ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ಸಜ್ಜಾಗುತ್ತಿದೆ.

ಭಾರತ-ಆಸ್ಟ್ರೇಲಿಯಾ

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಒಟ್ಟು ಮೂರು ಪಂದ್ಯಗಳ ಏಕದಿನ ಸರಣಿ ಆಯೋಜಿಸಲಾಗಿದೆ. ಈ ಎಲ್ಲ ಪಂದ್ಯ ಭಾರತದಲ್ಲೇ ನಡೆಯಲಿದೆ.

ಎಷ್ಟು ಪಂದ್ಯ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಸೆಪ್ಟೆಂಬರ್ 22 ರಂದು ಮೊದಲ ಪಂದ್ಯ ಆಯೋಜಿಸಲಾಗಿದ್ದು, ಇದು ಮೊಹಾಲಿಯಲ್ಲಿ ನಡೆಯಲಿದೆ.

ಪ್ರಥಮ ಏಕದಿನ

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಸೆಪ್ಟೆಂಬರ್ 24 ರಂದು ಎರಡನೇ ಏಕದಿನ ಪಂದ್ಯ ಆಯೋಜಿಸಲಾಗಿದ್ದು, ಇದು ಇಂದೋರ್​ನಲ್ಲಿ ನಡೆಯಲಿದೆ.

ದ್ವಿತೀಯ ಏಕದಿನ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಸೆಪ್ಟೆಂಬರ್ 27 ರಂದು ಕೊನೆಯ ಪಂದ್ಯ ಆಯೋಜಿಸಲಾಗಿದ್ದು, ಇದು ರಾಜ್ಕೋಟ್​ನಲ್ಲಿ ನಡೆಯಲಿದೆ.

ಮೂರನೇ ಏಕದಿನ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 1:30ಕ್ಕೆ ಶುರುವಾಗಲಿದೆ.

ಎಷ್ಟು ಗಂಟೆಗೆ?

ಈ ಸರಣಿಯ ನೇರ ಪ್ರಸಾರ ಸ್ಪೋರ್ಟ್ಸ್ 18 ಇಂಗ್ಲಿಷ್‌ನಲ್ಲಿ ಇರಲಿದೆ. ಜೊತೆಗೆ ಜಿಯೋ ಸಿನಿಮಾದಲ್ಲಿ ಉಚಿತವಾಗಿ ಲೈವ್ ಸ್ಟ್ರೀಮ್ ವೀಕ್ಷಿಸಬಹುದು.

ನೇರ ಪ್ರಸಾರ?

1 ಪಂದ್ಯ, ಹಲವು ದಾಖಲೆ: ಸಿರಾಜ್ ರೆಕಾರ್ಡ್ ಲಿಸ್ಟ್ ಇಲ್ಲಿದೆ