ಇಂದು ಭಾರತ-ಇಂಗ್ಲೆಂಡ್ ಮೂರನೇ ಏಕದಿನ

ಭರ್ಜರಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ಕೊಹ್ಲಿ

ಇಂದಿನ ಪಂದ್ಯ ಗೆದ್ದರೆ ಭಾರತ ಸರಣಿ ವಶಪಡಿಸಿಕೊಳ್ಳಲಿದೆ.

ಬೌಲಿಂಗ್ ಅಭ್ಯಾಸ ನಡೆಸುತ್ತಿರುವ ಜಡೇಜಾ

ಪಂದ್ಯ ಮಧ್ಯಾಹ್ನ 3:30ಕ್ಕೆ ಶುರುವಾಗಲಿದೆ.