ಭಾರತ-ಪಾಕ್ ಪಂದ್ಯದ ಪಿಚ್ ಯಾರಿಗೆ ಸಹಕಾರಿ?
02-09-2023
ಪಲ್ಲಕೆಲೆ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂಡೋ-ಪಾಕ್ ಪಂದ್ಯ ಆಯೋಜಿಸಲಾಗಿದೆ
ಇದು ನಿಧಾನಗತಿಯ ಪಿಚ್ ಆಗಿರುವುದರಿಂದ ಬ್ಯಾಟರ್'ಗಳಿಗೆ ರನ್ ಗಳಿಸಲು ಕಷ್ಟವಾಗಲಿದೆ
ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆರಿಸುವುದು ಮಾಡುವುದು ಉತ್ತಮ ಆಯ್ಕೆ
ಅಂಕಿಅಂಶಗಳ ಪ್ರಕಾರ, ಮೊದಲು ಬ್ಯಾಟಿಂಗ್ ಮಾಡಿದ ತಂಡ 34 ಪಂದ್ಯಗಳಲ್ಲಿ 14 ರಲ್ಲಿ ಮಾತ್ರ ಗೆದ್ದಿದೆ
ಟಾರ್ಗೆಟ್ ಬೆನ್ನಟ್ಟಿದ ತಂಡ 19 ಪಂದ್ಯಗಳಲ್ಲಿ ಗೆಲುವು ಸಾಧಿಸಿದ ದಾಖಲೆ ಹೊಂದಿದೆ
ಈ ಪಿಚ್'ನಲ್ಲಿ ಆರಂಭದಲ್ಲಿ ವೇಗಿಗಳು ಯಶಸ್ಸು ಸಾಧಿಸಿದರೆ ನಂತರ ಸ್ಪಿನ್ನರ್'ಗಳು ಮಿಂಚುತ್ತಾರೆ
ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಕೂಡ ಇದೆ
ಪಲ್ಲೆಕೆಲೆಯಲ್ಲಿ 94 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ
ಇನ್ನಷ್ಟು ಓದಿ