ಭಾರತ-ವೆಸ್ಟ್ ಇಂಡೀಸ್ ಮೊದಲ ಏಕದಿನ ಪಂದ್ಯದ ಹೈಲೈಟ್

ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಜಯ

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತಕ್ಕೆ 1-0 ಮುನ್ನಡೆ

23 ಓವರ್ ಗಳಲ್ಲಿ ವೆಸ್ಟ್ ಇಂಡೀಸ್ 114 ರನ್ ಗಳಿಗೆ ಆಲೌಟ್

ವಿಂಡೀಸ್ ಪರ ಶಾಯ್ ಹೋಪ್ 43 ರನ್ ಗಳಿಸಿದ್ದು ಗರಿಷ್ಠ ಸ್ಕೋರ್

ಭಾರತ ಪರ ಕುಲ್ದೀಪ್ ಯಾದವ್ 4 ವಿಕೆಟ್ ಕಿತ್ತು ಮಿಂಚಿದರು

ರವೀಂದ್ರ ಜಡೇಜಾ 3 ವಿಕೆಟ್ ಪಡೆದರು

ಭಾರತ 22.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿತು

ಇಶಾನ್ ಕಿಶನ್ 46 ಎಸೆತಗಳಲ್ಲಿ 52 ರನ್ ಚಚ್ಚಿದರು