ಭಾರತಕ್ಕೆ ಐತಿಹಾಸಿಕ ಜಯ ತಂದು ಕೊಡ್ತಾರ ಕೊಹ್ಲಿ-ರಹಾನೆ?

ಟೀಮ್ ಇಂಡಿಯಾ ಗೆಲುವಿಗೆ ಬೇಕು 280 ರನ್ಸ್

ಕೊನೆಯ ಒಂದು ದಿನದ ಆಟ ಮಾತ್ರ ಬಾಕಿ ಉಳಿದಿದೆ

ವಿರಾಟ್ ಕೊಹ್ಲಿ-ಅಜಿಂಕ್ಯ ರಹಾನೆ ಕ್ರೀಸ್'ನಲ್ಲಿದ್ದಾರೆ

ಭಾರತ ಗೆದ್ದರೆ ಐತಿಹಾಸಿಕ ದಾಖಲೆ ನಿರ್ಮಾಣವಾಗಲಿದೆ

ನಾಲ್ಕನೇ ದಿನದಾಟದ ಅಂತ್ಯಕ್ಕೆ ಭಾರತ: 164-3