ಭಾರತ- ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಸಾರಾಂಶ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 177 ರನ್ ಗಳಿಗೆ ಆಲೌಟ್ ಆಗಿದೆ.

ಆಸ್ಟ್ರೇಲಿಯಾ ತಂಡದ ಪರ ಮಾರ್ನಸ್ ಲಬುಶೇನ್ ಅತ್ಯಧಿಕ 49 ರನ್ ಗಳಿಸಿದರು.

ಟೀಂ ಇಂಡಿಯಾ ಪರ ಆಲ್​ರೌಂಡರ್ ರವೀಂದ್ರ ಜಡೇಜಾ 5 ವಿಕೆಟ್ ಪಡೆದು ಮಿಂಚಿದರು.

ಹಾಗೆಯೇ ಆಲ್​ರೌಂಡರ್ ರವಿಂಚದ್ರನ್ ಅಶ್ವಿನ್ ಕೂಡ 3 ವಿಕೆಟ್ ಪಡೆದರು.

ಟೀಂ ಇಂಡಿಯಾ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 77 ರನ್ ಗಳಿಸಿದೆ.

 ನಾಯಕ ರೋಹಿತ್ ಶರ್ಮಾ ಅಜೇಯ 56 ರನ್ ಗಳಿಸಿ 2ನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.