IND vs AUS: ಟೆಸ್ಟ್ ಚಾಂಪಿಯನ್'ಶಿಪ್ ಫೈನಲ್ ಎಷ್ಟು ಗಂಟೆಗೆ ಶುರು?

ಟೆಸ್ಟ್ ಚಾಂಪಿಯನ್'ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ

ಜೂನ್ 7ಕ್ಕೆ ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯ ಆರಂಭ

ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ

ಸ್ಟಾರ್‌ ಸ್ಪೋರ್ಟ್ಸ್‌ ಟೆಲಿವಿಷನ್‌ ವಾಹಿನಿಯಲ್ಲಿ ನೇರ ಪ್ರಸಾರವಾಗಲಿದೆ

ಲೈವ್‌ ಸ್ಟ್ರೀಮಿಂಗ್‌ ಡಿಸ್ನಿ ಪ್ಲಸ್‌ ಹಾಟ್‌ ಸ್ಟಾರ್‌ ಅಪ್ಲಿಕೇಷನ್‌ನಲ್ಲಿ ನೋಡಬಹುದು