ಇಂದು ಭಾರತ-ಇಂಗ್ಲೆಂಡ್ ಮೊದಲ ಏಕದಿನ ಪಂದ್ಯ

ಇಂಜುರಿಯಿಂದ ವಿರಾಟ್ ಕೊಹ್ಲಿ ಆಡುವುದು ಅನುಮಾನ.

ಕೊಹ್ಲಿ ಜಾಗದಲ್ಲಿ ಶ್ರೇಯಸ್ ಅಯ್ಯರ್ ಆಡುವ ಸಾಧ್ಯತೆ.

ರೋಹಿತ್ ಶರ್ಮಾ-ಶಿಖರ್ ಧವನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಭಾರತದ ಕಾಲಮಾನದ ಪ್ರಕಾರ ಪಂದ್ಯ ಸಂಜೆ 5:30ಕ್ಕೆ ಆರಂಭ.