ಇಂದು ಭಾರತ-ಐರ್ಲೆಂಡ್ ಪ್ರಥಮ ಟಿ20 ಪಂದ್ಯ ನಡೆಯಲಿದೆ

ಡಬ್ಲಿನ್'ನ ದಿ ವಿಲೇಜ್'ನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ

ಟೀಮ್ ಇಂಡಿಯಾ ಹೆಚ್ಚು ಯುವ ಆಟಗಾರರಿಂದಲೇ ಕೂಡಿದೆ

ಜಸ್'ಪ್ರಿತ್ ಬುಮ್ರಾ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ

ತಂಡದದಲ್ಲಿ ರಿಂಕು ಸಿಂಗ್ ಮತ್ತು ಜಿತೇಶ್ ಶರ್ಮಾ ಸ್ಥಾನ ಪಡೆದುಕೊಂಡಿದ್ದಾರೆ

ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ ಕೂಡ ಇದ್ದಾರೆ

ದಿ ವಿಲೇಜ್ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಅನುಕೂಲಕರವಾಗಿದೆ

ಭಾರತ-ಐರ್ಲೆಂಡ್ ಮೊದಲ ಟಿ20 ಪಂದ್ಯ ಸಂಜೆ 7:30ಕ್ಕೆ ಶುರುವಾಗಲಿದೆ

ಸ್ಪೋರ್ಟ್ 18ನಲ್ಲಿ ಲೈವ್, ಜಿಯೋ ಸಿನಿಮಾದಲ್ಲಿ ಸ್ಟ್ರೀಮಿಂಗ್ ಇರಲಿದೆ