1

ಇಂದು ಭಾರತ-ವೆಸ್ಟ್ ಇಂಡೀಸ್ ಮೊದಲ ಏಕದಿನ ಪಂದ್ಯ

2

ಬಾರ್ಬಡಸ್'ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿದೆ

3

ಉಭಯ ತಂಡಗಳಿಗೆ ಈ ಏಕದಿನ ಸರಣಿ ಮುಖ್ಯ ಆಗಿದೆ

4

ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ

6

ಏಕದಿನ ಪಂದ್ಯಕ್ಕೆ ಮಳೆಯ ಕಾಟ ಇದೆ ಎಂದು ಕೂಡ ಹೇಳಲಾಗಿದೆ

5

ಕೆನ್ಸಿಂಗ್ಟನ್ ಓವಲ್ ಮೈದಾನದ ಪಿಚ್ ಸ್ಪಿನ್ನರ್ ಗಳಿಗೆ ಹೆಚ್ಚು ನೆರವಾಗಲಿದೆ

7

ಏಷ್ಯಾಕಪ್, ವಿಶ್ವಕಪ್ ದೃಷ್ಟಿಯಿಂದ ರೋಹಿತ್ ಪಡೆಗೆ ಈ ಪಂದ್ಯ ಮಹತ್ವದ್ದಾಗಿದೆ

8

ಭಾರತೀಯ ಕಾಲಮಾನದ ಪ್ರಕಾರ ಸಂಜೆ 7:30ಕ್ಕೆ ಪಂದ್ಯ ಶುರುವಾಗಲಿದೆ

9

ಡಿಡಿ ಸ್ಪೋರ್ಟ್ಸ್, ಫ್ಯಾನ್ ಕೋಡ್, ಜಿಯೋ ಸಿನಿಮಾದಲ್ಲಿ ಲೈವ್ ವೀಕ್ಷಿಸಬಹುದು

1f5bb9d9-6196-4050-96c6-11473369b506