ಇಂದು ಭಾರತ-ವೆಸ್ಟ್ ಇಂಡೀಸ್ ಮೊದಲ ಟಿ20 ಪಂದ್ಯ

ಟ್ರಿನಿಡಾಡ್'ನ ಬ್ರಿಯನ್ ಲಾರಾ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ

ರೋಹಿತ್, ಕೊಹ್ಲಿ, ಜಡೇಜಾ ರಂತಹ ಹಿರಿಯ ಆಟಗಾರರಿಗೆ ವಿಶ್ರಾಂತಿ

ಹಾರ್ದಿಕ್ ಪಾಂಡ್ಯ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ

ಟೀಮ್ ಇಂಡಿಯಾ ಹೆಚ್ಚು ಯುವ ಆಟಗಾರರಿಂದಲೇ ಕೂಡಿದೆ

ಯಶಸ್ವಿ ಜೈಸ್ವಾಲ್ ಟಿ20 ಗೂ ಪದಾರ್ಪಣೆ ಮಾಡುವ ನಿರೀಕ್ಷೆಯಿದೆ

ವಿಂಡೀಸ್ ಪರ ನಿಕೋಲಸ್ ಪೂರನ್ ತಂಡ ಸೇರಿಕೊಂಡಿದ್ದಾರೆ

ಭಾರತೀಯ ಕಾಲಮಾನ ಪ್ರಕಾರ ಪಂದ್ಯ ರಾತ್ರಿ 8 ಗಂಟೆಗೆ ಶುರುವಾಗಲಿದೆ

ಒಟ್ಟು ಐದು ಪಂದ್ಯಗಳ ಟಿ20 ಸರಣಿ ಇದಾಗಿದೆ