ಇಂದು ಭಾರತ-ವೆಸ್ಟ್ ಇಂಡೀಸ್ ಎರಡನೇ ಟಿ20 ಪಂದ್ಯ

ಗಯಾನದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ದ್ವಿತೀಯ ಟಿ20 ನಡೆಯಲಿದೆ

ಭಾರತೀಯ ಕಾಲಮಾನ ಪ್ರಕಾರ ರಾತ್ರಿ 8 ಗಂಟೆಗೆ ಪಂದ್ಯ ಶುರುವಾಗಲಿದೆ

ದೂರದರ್ಶನ ಡಿಡಿ ಸ್ಪೋರ್ಟ್ಸ್ ಚಾನೆಲ್'ನಲ್ಲಿ ನೇರಪ್ರಸಾರ ವೀಕ್ಷಿಸಬಹುದು

ಮೊದಲ ಪಂದ್ಯದಲ್ಲಿ ಭಾರತೀಯರ ಬ್ಯಾಟಿಂಗ್ – ಬೌಲಿಂಗ್ ನಿರೀಕ್ಷೆಯ ಮಟ್ಟ ತಲುಪಲಿಲ್ಲ

ಇಶಾನ್ ಕಿಶನ್ ಹಾಗೂ ಗಿಲ್ ಉತ್ತಮ ಆರಂಭ ಒದಗಿಸುತ್ತಿಲ್ಲ

ಟೀಮ್ ಇಂಡಿಯಾದಲ್ಲಿ ಕೆಲ ಬದಲಾವಣೆ ಮಾಡಬಹುದು

ಸೂರ್ಯಕುಮಾರ್ ಯಾದವ್'ಗೆ ಇದೊಂದು ಅಗ್ನಿಪರೀಕ್ಷೆಯಾಗಿದೆ

ಸದ್ಯ ವಿಂಡೀಸ್ 5 ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ