ಇಂದು ಭಾರತ-ವೆಸ್ಟ್ ಇಂಡೀಸ್ ಎರಡನೇ ಏಕದಿನ ಪಂದ್ಯ

ಬಾರ್ಬಡಸ್'ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಆಯೋಜಿಸಲಾಗಿದೆ

ಮೊದಲ ಏಕದಿನದಲ್ಲಿ ಟೀಮ್ ಇಂಡಿಯಾ 5 ವಿಕೆಟ್'ಗಳ ಜಯ ಸಾಧಿಸಿತ್ತು

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ

ಇಂದಿನ ಪಂದ್ಯ ಗೆದ್ದರೆ ರೋಹಿತ್ ಪಡೆ ಸರಣಿ ವಶಪಡಿಸಿಕೊಳ್ಳಲಿದೆ

ಮಾನ ಉಳಿಸಿಕೊಳ್ಳಲು ವೆಸ್ಟ್ ಇಂಡೀಸ್ ಈ ಪಂದ್ಯವನ್ನು ಗೆಲ್ಲಲೇ ಬೇಕಿದೆ

ಕೆನ್ಸಿಂಗ್ಟನ್ ಓವಲ್ ಪಿಚ್ ಸ್ಪಿನ್ನರ್ ಗಳಿಗೆ ಹೆಚ್ಚು ನೆರವಾಗುತ್ತದೆ

ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ

ಆದರೆ, ಇಂದಿನ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇದೆ