ಪ್ರಸ್ತುತ ವಿಂಡೀಸ್ ಪ್ರವಾಸದಲ್ಲಿರುವ ಭಾರತ 1-0 ಅಂತರದಿಂದ ಟೆಸ್ಟ್ ಸರಣಿ ಗೆದ್ದಿತ್ತು.

ಇದೀಗ 2-1 ಅಂತರದಿಂದ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಇದೀಗ ಉಭಯ ದೇಶಗಳ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲ್ಲಿದ್ದು, ಸರಣಿಯ ಪೂರ್ಣ ವೇಳಾಪಟ್ಟಿ ಇಲ್ಲಿದೆ.

1. ಮೊದಲ ಟಿ20 ಆಗಸ್ಟ್ 3 – ಬ್ರಿಯನ್ ಲಾರಾ ಸ್ಟೇಡಿಯಂ, ಟ್ರಿನಿಡಾಟ್

1. ದ್ವಿತೀಯ ಟಿ20 ಆಗಸ್ಟ್ 6 – ಪ್ರೊವಿಡೆನ್ಸ್ ಸ್ಟೇಡಿಯಂ, ಗಯಾನ

1. ತೃತೀಯ ಟಿ20 ಆಗಸ್ಟ್ 8 – ಪ್ರೊವಿಡೆನ್ಸ್ ಸ್ಟೇಡಿಯಂ, ಗಯಾನ

1. ನಾಲ್ಕನೇ ಟಿ20 ಆಗಸ್ಟ್ 12 – ಸೆಂಟ್ರಲ್ ಬ್ರೊವರ್ಡ್ ಪಾರ್ಕ್ ಸ್ಟೇಡಿಯಂ, ಫ್ಲೋರಿಡಾ

1. ಐದನೇ ಟಿ20 ಆಗಸ್ಟ್ 13 – ಸೆಂಟ್ರಲ್ ಬ್ರೊವರ್ಡ್ ಪಾರ್ಕ್ ಸ್ಟೇಡಿಯಂ, ಫ್ಲೋರಿಡಾ