ಇಂದು ಭಾರತ-ಜಿಂಬಾಬ್ವೆ ಮೊದಲ ಏಕದಿನ

ಭಾರತೀಯರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ರಾಹುಲ್ ತ್ರಿಪಾಠಿಗೆ ಅವಕಾಶ ಸಿಗುವ ಸಂಭವವಿದೆ.

ರಾಹುಲ್ ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಿದ್ದಾರೆ.

ಬಹಳ ಸಮಯದ ನಂತರ ರಾಹುಲ್ ಕಣಕ್ಕಿಳಿಯಲಿದ್ದಾರೆ.

ರೆಗಿಸ್ ಚಕಬ್ವಾ ನಾಯಕತ್ವದ ಜಿಂಬಾಬ್ವೆ ಬಲಿಷ್ಠವಾಗಿದೆ.

ಬಾಂಗ್ಲಾ ವಿರುದ್ಧ ಟಿ20 ಸರಣಿ ಗೆದ್ದ ವಿಶ್ವಾಸದಲ್ಲಿದೆ.