ಆಸೀಸ್ ವಿರುದ್ಧದ ಮೊದಲ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದು ಬೀಗಿದೆ.

ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ರಾಹುಲ್ 27 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು

ಸೂರ್ಯಕುಮಾರ್ ಕೂಡ 33 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅರ್ಧಶತಕ ಗಳಿಸಿದರು.

20ನೇ ಓವರ್ ಬೌಲ್ ಮಾಡಿದ ಶಮಿ,  4 ಎಸೆತಗಳಲ್ಲಿ ಆಸೀಸ್ ತಂಡದ 4 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು.

ಈ ಪಂದ್ಯದಲ್ಲಿ ಅದ್ಭುತ ಫೀಲ್ಡಿಂಗ್ ಮಾಡಿದ ಕೊಹ್ಲಿ ಒಂದು ರನೌಟ್ ಹಾಗೂ ಒಂದು ಅದ್ಭುತ ಕ್ಯಾಚ್ ಹಿಡಿದು ಮಿಂಚಿದರು.