ಭಾರತದ ಅತ್ಯಂತ ದೊಡ್ಡ ಗಾಜಿನ ಅರಮನೆ ಎಲ್ಲಿದೆ?

18-11-2023

ಭಾರತದ ಅತ್ಯಂತ ದೊಡ್ಡ ಗಾಜಿನ ಅರಮನೆ ದಾವಣಗೆರೆಯಲ್ಲಿದೆ. ಸುಮಾರು 30 ಕೋಟಿ ವೆಚ್ಚದಲ್ಲಿ ಇದನ್ನು ನಿರ್ಮಾಣ ಮಾಡಲಾಗಿದೆ.

30 ಕೋಟಿ ವೆಚ್ಚ

ದಾವಣಗೆರೆ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕುಂದುವಾಡ ಕೆರೆ ಬಳಿ 108 ಮೀಟರ್ ಉದ್ದ, 68 ಮೀಟರ್ ಅಗಲ, 18 ಮೀಟರ್ ಎತ್ತರದಲ್ಲಿ ಗಾಜಿನ ಅರಮನೆ ನಿರ್ಮಾಣವಾಗಿದೆ. 

ಬೆಣ್ಣೆ ನಗರಿ ಹೆಗ್ಗುರುತು

2014-15 ನೇ ಸಾಲಿನಲ್ಲಿ ಶಾಮನೂರು ಶಿವಶಂಕರಪ್ಪ ಸಚಿವರಾಗಿದ್ದಾಗ 5 ಕೋಟಿ ವೆಚ್ಚದಲ್ಲಿ ಆರಂಭವಾದ ಕಾಮಗಾರಿ ಈಗ ಅಂದಾಜು 30 ಕೋಟಿ ರೂಪಾಯಿಗೆ ತಲುಪಿದೆ.

ಸಚಿವರಾಗಿದ್ದ ಶಾಮನೂರು

ಬೆಂಗಳೂರಿನ ಲಾಲ್ ಬಾಗ್‌ನಲ್ಲಿರುವ ಗ್ಲಾಸ್ ಹೌಸ್‌ಗಿಂತ ಇದು ದೊಡ್ಡದಾಗಿದೆ. ಇದನ್ನು  ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದ್ದಾರೆ.

ಸಿದ್ದರಾಮಯ್ಯ ಲೋಕಾರ್ಪಣೆ

ವಿಸ್ತೀರ್ಣ ಮತ್ತು ಸೌಂದರ್ಯದಲ್ಲಿ ಬೆಂಗಳೂರಿನ ಲಾಲ್ ಬಾಗ್ ಗಾಜಿನ ಅರಮನೆಯನ್ನು ಮೀರಿಸುತ್ತದೆ.

ಲಾಲ್ ಬಾಗ್ ಗಾಜಿನ ಮನೆಯನ್ನೇ ಮೀರಿಸುತ್ತೆ

ಸ್ಪೈನ್, ಫಿಲಿಫೈನ್ಸ್, ಥೈಲಾಂಡ್‌ನಿಂದ ಇಲ್ಲಿಗೆ 300 ರಿಂದ 400 ಗಿಡಗಳನ್ನು ತಂದು ನೆಡಲಾಗಿದೆ. ಈ ಮಧ್ಯೆ ಸಂಗೀತ ಕಾರಂಜಿಯೂ ಇಲ್ಲಿದ್ದು, ಪ್ರವಾಸಿಗರಿಗೆ ಮತ್ತಷ್ಟು ರಂಗು ನೀಡುತ್ತಿದೆ. 

ದಾವಣಗೆರೆ ಸುತ್ತಮುತ್ತ ಪ್ರವಾಸಿಗರಿಗೆ ಇದು ಹೇಳಿ ಮಾಡಿಸಿದಂತಹ ಪ್ರವಾಸಿ ತಾಣ. ಗಾಜಿನ ಅರಮನೆ ನೋಡಲು ಸಾವಿರಾರು ಜನ ಬರ್ತಾರೆ.

ಪ್ರವಾಸಿಗರ ನೆಚ್ಚಿನ ತಾಣ

ವಿಶ್ವಕಪ್ ಫೈನಲ್ ನಲ್ಲಿ ಇಬ್ಬರು ಭಾರತೀಯರಿಗೆ ಸಿಕ್ಕಿದೆ ಪಂದ್ಯ ಶ್ರೇಷ್ಠ ಪ್ರಶಸ್ತಿ..!