ಅಂತರಾಷ್ಟ್ರೀಯ ಯೋಗ ದಿನ: ಯೋಗ ದಿನದ ಮಹತ್ವ ಇಲ್ಲಿ ತಿಳಿದುಕೊಳ್ಳಿ

ಯೋಗವು 5000 ವರ್ಷಗಳ ಆಳವಾದ ಇತಿಹಾಸವನ್ನು ಹೊಂದಿದೆ.

ಪ್ರತೀ ವರ್ಷ ಜೂನ್ 21 ರಂದು ವಿಶ್ವ ಯೋಗ ದಿನವನ್ನು ಆಚರಿಸಲಾಗುತ್ತದೆ.

2015 ರ ಜೂನ್ 21ರಂದು ಮೊದಲ ಬಾರಿಗೆ ಅಧಿಕೃತವಾಗಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಭಾರತ ಮತ್ತು ಯೋಗವು ಪ್ರಪಂಚದ ಇತರ ದೇಶಗಳಿಗಿಂತ ವಿಶೇಷವಾದ ಸಂಬಂಧವನ್ನು ಹೊಂದಿದೆ.

2014 ರ ಯುನೈಟೆಡ್ ನೇಷನ್ಸ್ ಅಸೆಂಬ್ಲಿಯಲ್ಲಿ ನರೇಂದ್ರ ಮೋದಿಯವರು ಅಂತಾರಾಷ್ಟ್ರೀಯ ಯೋಗ ದಿನದ ಕಲ್ಪನೆಯನ್ನು ಪ್ರಸ್ತಾಪಿಸಿದರು.

ಅನೇಕ ಪುರಾತತ್ವಶಾಸ್ತ್ರಜ್ಞರು ಬುದ್ಧನ ಕಾಲದಲ್ಲಿ ಯೋಗವು ಭಾರತದಲ್ಲಿ ಹುಟ್ಟಿಕೊಂಡಿದೆ ಎಂದು ಬಲವಾಗಿ ಪ್ರತಿಪಾದಿಸುತ್ತಾರೆ.