Aditya L1 Mission (2)

ಯಶಸ್ವಿಯಾಗಿ ಸೂರ್ಯನತ್ತ ಹಾರಿದ ಆದಿತ್ಯ L1

02 September 2023

Aditya L1 Mission

ಭಾರತದ ಮಹತ್ವಕಾಂಕ್ಷೆಯ ಆದಿತ್ಯ ಎಲ್‌1 ಮಿಷನ್ ಯಶಸ್ವಿಯಾಗಿ ಉಡಾವಣೆಯಾಗಿದೆ.

Aditya L1 Mission (4)

ಇಂದು(ಸೆ.02) ಬೆಳಿಗ್ಗೆ 11.50ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡಾವಣಾ ಕೇಂದ್ರದಿಂದ ಯಶಸ್ವಿ ಉಡಾವಣೆ

Aditya L1 Mission (7)

ಬಾಹ್ಯಕಾಶ ಸಂಶೋಧನಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದ ಇಸ್ರೋ.

ಆದಿತ್ಯ ಎಲ್‌1 ಮಿಷನ್ ಸೂರ್ಯ ಕುರಿತ ಅಧ್ಯಯನಕ್ಕೆ ಇಸ್ರೋ ವಿಜ್ಞಾನಿಗಳಿಗೆ ನೆರವಾಗಲಿದೆ.

ಈ ನೌಕೆ ಭೂಮಿಯಿಂದ ಸರಿಸುಮಾರು 15 ಲಕ್ಷ ಕಿಮೀ ದೂರದಲ್ಲಿರುವ ಲ್ಯಾಗ್ರೇಂಜ್ ಪಾಯಿಂಟ್-1ಗೆ ಹೋಗಲಿದೆ.

ಭೂಮಿ ಮತ್ತು ಸೂರ್ಯನ ಗುರುತ್ವಾಕರ್ಷಣೆಯು ಪರಸ್ಪರ ಶೂನ್ಯವಾಗಿರುವ ಬಿಂದು 'ಎಲ್​​1' ಎಂದು ಕರೆಯಲಾಗುತ್ತದೆ.

ಸೂರ್ಯನ ಮೇಲ್ಮೈ,ಸೌರಜ್ವಾಲೆ, ಸೂರ್ಯನ ಸುತ್ತಲಿನ ವಾತಾವರಣದ ಬಗ್ಗೆ ಆದಿತ್ಯ ಎಲ್​-1 ಅಧ್ಯಯನ ನಡೆಸಲಿದೆ.