ಕಂಪ್ಯೂಟರ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ನೀವು ಹಲವು ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರೆ, ನಿಮ್ಮ ಕಣ್ಣುಗಳಿಗೆ ಸಂಬಂಧಿಸಿದ ಕೆಲವು ಮುನ್ನೆಚ್ಚರಿಕೆಗಳನ್ನು ವಹಿಸಬೇಕು.
ಅದಕ್ಕಾಗಿ ನೀವು ಖಂಡಿತವಾಗಿಯೂ ಕೆಲವು ಆಹಾರಗಳನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳಬೇಕು.
ಪೋಷಕಾಂಶಗಳಿಂದ ಕೂಡಿದ ಆಹಾರ ಸೇವನೆಯು ನಿಮ್ಮ ಕಣ್ಣಿನ ಸಮಸ್ಯೆಯನ್ನು ದೂರ ಮಾಡುತ್ತದೆ
ಟೊಮೇಟೊ, ಕ್ಯಾರೆಟ್, ಮೊಟ್ಟೆ, ಮೀನಿನಲ್ಲಿ ವಿಟಮಿನ್-ಎ ಮತ್ತು ಬೀಟಾ ಕ್ಯಾರೋಟಿನ್ ಸಮೃದ್ಧವಾಗಿದ್ದು, ದೃಷ್ಟಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.
ಟೊಮೇಟೊ, ಕ್ಯಾರೆಟ್, ಮೊಟ್ಟೆ, ಮೀನಿನಲ್ಲಿ ವಿಟಮಿನ್-ಎ ಮತ್ತು ಬೀಟಾ ಕ್ಯಾರೋಟಿನ್ ಸಮೃದ್ಧವಾಗಿದ್ದು, ದೃಷ್ಟಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.
ಮೊಸರು, ಹಾಲಿನ ಉತ್ಪನ್ನಗಳು ಕಾರ್ನಿಯಾವನ್ನು ರಕ್ಷಿಸಲು ಸಹಾಯ ಮಾಡುತ್ತದೆ
ಬಾದಾಮಿ, ಗೋಡಂಬಿಯಲ್ಲಿ ವಿಟಮಿನ್-ಇ ಹೇರಳವಾಗಿದ್ದು ಕಣ್ಣಿನ ಸ್ನಾಯುಗಳನ್ನು ರಕ್ಷಿಸುತ್ತದೆ.