ಫಿಲ್ಮ್‌ಫೇರ್ ಅವಾರ್ಡ್ಸ್ ನಲ್ಲಿ ಸ್ಟೆಪ್ ಹಾಕಲು  ರೆಡಿಯಾದ ರಕ್ಕಮ್ಮ

2023ರ ಫಿಲ್ಮ್‌ಫೇರ್ ಅವಾರ್ಡ್ಸ್ ಇಂದು (ಏ.27) ಮುಂಬೈನ ಜಿಯೊ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ.

ಜಾಕ್ವೆಲಿನ್ ಡಾನ್ಸ್​​ ಪ್ರಾಕ್ಟೀಸ್ ಮಾಡುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. 

ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ರಾ ರಾ ರಕ್ಕಮ್ಮ ಹಾಡಿನಿಂದಾಗಿ ಕನ್ನಡಿಗರಿಗೂ ಚಿರಪರಿಚಿತ ಈ ನಟಿ

ಬಾಲಿವುಡ್ ಬೆಡಗಿ  ಜಾಕ್ವೆಲಿನ್ ಡಿಫರೆಂಟ್​​​ ಲುಕ್​​ನ ಕಾಸ್ಟೂಮ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ಸ್ಟಾಗ್ರಾಮ್ನಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ 66 ಮಿಲಿಯನ್  ಫಾಲೋವರ್ಸ್ಗಳನ್ನು ಹೊಂದಿದ್ದಾರೆ.

ತನ್ನ ಸೌಂದರ್ಯದ ಮೂಲಕವೇ ಅಪಾರ ಅಭಿಮಾನಿಗಳನ್ನು ಪಡೆದುಕೊಂಡಿರುವ ನಟಿ