ಏಷ್ಯಾಕಪ್ ನಲ್ಲಿ ಶುಭಾರಂಭ ಮಾಡಿದ ಟೀಂ ಇಂಡಿಯಾ ವನಿತಾ ತಂಡ

ಒಂದೂವರೆ ತಿಂಗಳ ಬಳಿಕ ಮೈದಾನಕ್ಕಿಳಿದ ಜೆಮಿಮಾ ರೋಡ್ರಿಗಸ್ ಭಾರತದ ಗೆಲುವಿನ ರೂವಾರಿಯಾದರು

ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಜೆಮಿಮಾ 76 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದರು. 

ಜೆಮಿಮಾ ಕೇವಲ 12 ಎಸೆತಗಳಲ್ಲಿ 11 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 50 ರನ್ ಗಳಿಸಿದರು.

ಶ್ರೀಲಂಕಾ ವಿರುದ್ಧ ಅದ್ಭುತ ಇನ್ನಿಂಗ್ಸ್‌ ಆಡಿದ ಜೆಮಿಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದರು.