ಚಿತ್ರರಂಗ ತೊರೆಯುವ ನಿರ್ಧಾರಕ್ಕೆ ಬಂದ್ರಾ ಕಾಜಲ್ ಅಗರ್​ವಾಲ್​?

ಮಗ ನೀಲ್ ಆರೈಕೆಯಲ್ಲಿ ಬ್ಯುಸಿ ಆಗಲಿದ್ದಾರೆ ನಟಿ

ಮಗುವಿಗೆ ಹೆಚ್ಚು ಸಮಯ ನೀಡಬೇಕು ಎಂಬ ಕಾರಣಕ್ಕೆ ಈ ನಿರ್ಧಾರ

ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿರುವ ನಟಿ

ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ ಕಾಜಲ್ ಅಗರ್​ವಾಲ್​

‘ಇಂಡಿಯನ್​ 2’ ಮೊದಲಾದ ಸಿನಿಮಾ ಕೆಲಸಗಳಲ್ಲಿ ಬ್ಯುಸಿ

ಈ ಸಿನಿಮಾ ಕೆಲಸ ಪೂರ್ಣಗೊಂಡ ಬಳಿಕ ಗುಡ್​ಬೈ

ಅಭಿಮಾನಿಗಳಿಗೆ ಬೇಸರ ಮೂಡಿಸಿದೆ ಈ ನಿರ್ಧಾರ

ಈ ಬಗ್ಗೆ ಸ್ಪಷ್ಟನೆ ನೀಡಬೇಕಿದೆ ನಟಿ ಕಾಜಲ್ ಅಗರ್​ವಾಲ್