ಮನೀಶ್ ಮಲ್ಹೋತ್ರಾ ವಿನ್ಯಾಸಗೊಳಿಸಿದ ಬಟ್ಟೆಯಲ್ಲಿ ಕಾಜೋಲ್ ದೇವಗನ್
ವಯಸ್ಸಾಗುತ್ತಿದ್ದಂತೆ ನಿಮ್ಮ ಬ್ಯೂಟಿ ಹೆಚ್ಚಾಗುತ್ತಿದೆ ಎಂದ ಫ್ಯಾನ್ಸ್
ಸೆಲೆಬ್ರೆಟಿ ಕಾಸ್ಟೂಮ್ ಡಿಸೈನರ್ ಮನೀಶ್ ಮಲ್ಹೋತ್ರಾ ವಿನ್ಯಾಸಗೊಳಿಸಿದ ಬಟ್ಟೆಯಲ್ಲಿ ಮಿಂಚಿದ ಕಾಜೋಲ್.
ತನ್ನ ನೋಟದಿಂದಲೇ ಅಪಾರ ಅಭಿಮಾನಿಗಳನ್ನು ಪಡೆದುಕೊಂಡಿರುವ ನಟಿ.
ಸೋಶಿಯಲ್ ಮೀಡಿಯಾಗಳಲ್ಲಿ ಹೆಚ್ಚು ಆಕ್ಟೀವ್ ಆಗಿರುವ ನಟಿ ಹೊಸ ಹೊಸ ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
ಕಪ್ಪು ಬಣ್ಣದ ಸೂಟ್ ತೊಟ್ಟು ಪೋಟೋ ಶೂಟ್ ಮಾಡಿಸಿಕೊಂಡಿರುವ ನಟಿ.
1999ರಲ್ಲಿ ಅಜಯ್ ದೇವಗನ್ ಜೊತೆಗೆ ಸಪ್ತಪದಿ ತುಳಿದಿದ್ದ ನಟಿ