ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ ಕಲ್ಯಾಣಿ ಪ್ರಿಯದರ್ಶನ್​

ಸ್ಟಾರ್ ನಿರ್ದೇಶಕ ಪ್ರಿಯದರ್ಶನ್ ಪುತ್ರಿ ಕಲ್ಯಾಣಿ

‘ಹೃದಯಂ’ ಮೂಲಕ ಅಪಾರ ಅಭಿಮಾನಿ ಬಳಗ ಸಂಪಾದಿಸಿದ ನಟಿ

ಮಲಯಾಳಂ ಚಿತ್ರರಂಗದಲ್ಲಿ ಬ್ಯುಸಿಯಾದ ಕಲ್ಯಾಣಿ

ನಟಿ ಹಂಚಿಕೊಂಡ ಹೊಸ ಫೋಟೋಗಳಿಗೆ ಅಭಿಮಾನಿಗಳಿಂದ ಮೆಚ್ಚುಗೆ