ಚೆನ್ನೈನ  ಅಳಂದೂರು ಕ್ಷೇತ್ರದಿಂದ  ಕಮಲ್ ಹಾಸನ್ ಸ್ಪರ್ಥೆ

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಕಮಲ್ ಹಾಸನ್

ತಮಿಳುನಾಡಿನ ರಾಜಧಾನಿ ಚೆನ್ನೈನ ಅಳಂದೂರು ವಿಧಾನಸಭಾ ಕ್ಷೇತ್ರದಿಂದ ಕಮಲ್ ಹಾಸನ್ ಸ್ಪರ್ಧಿಸಲಿದ್ದಾರೆ

ತಮ್ಮ ಎರಡನೇ ಕ್ಷೇತ್ರವಾಗಿ ಕೊಯಂಬತ್ತೂರನ್ನು ಅವರು ಆಯ್ಕೆ ಮಾಡಿಕೊಂಡಿದ್ದಾರೆ