Krishi Thapanda (13)

ಬಣ್ಣ ಬಣ್ಣದ ಬಟ್ಟೆ ತೊಟ್ಟು ಮಿಂಚಿದ ನಗು ಮೊಗದ ಸುಂದರಿ

Krishi Thapanda (12)

ಬಿಗ್ ಬಾಸ್ ಸೀಸನ್ 5 ಸ್ಪರ್ಧಿಸಿ ಮನೆ ಮಾತಾಗಿದ್ದ ನಟಿ ಕೃಷಿ ತಾಪಂಡ

Krishi Thapanda (10)

ಕಹಿ ಎಂಬ  ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ 

Krishi Thapanda (7)

2016ರಲ್ಲಿ ತೆರೆಕಂಡ ಅಕಿರ ಚಿತ್ರದ ನಂತರ ಹೆಚ್ಚಿನ ಜನಪ್ರಿಯತೆ ಪಡೆದ ನಟಿ 

ತನ್ನ ನಗುವಿನ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಪಡೆದುಕೊಂಡಿರುವ ನಟಿ

ಸೋಶಿಯಲ್ ಮೀಡಿಯಾಗಳಲ್ಲಿ ಆಕ್ಟೀವ್ ಆಗಿರುವ ನಟಿ ಲಕ್ಷಾಂತರ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ.

ಇದೀಗಾ ಹೊಸ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.