ಕಪ್ಪು ಬಣ್ಣದ ಸೀರೆಯಲ್ಲಿ ಮಿಂಚಿದ ಅನುಪಮಾ ಗೌಡ
ನಟಿ ಅನುಪಮಾ ಗೌಡ ಕಪ್ಪು ಬಣ್ಣದ ಸೀರೆಯಲ್ಲಿ ಪೋಟೋಶೂಟ್ ಮಾಡಿಸಿಕೊಂಡಿದ್ದಾರೆ.
'ಅಕ್ಕಾ' ಧಾರಾವಾಹಿಯ ಮೂಲಕ ಕನ್ನಡಿಗರ ಮನೆಮಾತಾಗಿದ್ದ ಅನುಪಮಾ.
ಕನ್ನಡ ಬಿಗ್ಬಾಸ್ನ ಎರಡು ಸೀಸನ್ಗಳಲ್ಲಿ ಸ್ಪರ್ಧಿಸಿ ಸೈ ಎನಿಸಿಕೊಂಡಿದ್ದರು.
ನಟನೆಯ ಜೊತೆಗೆ ನಿರೂಪಕಿಯಾಗಿ ಹಾಗೂ ಅದ್ಭುತ ನೃತ್ಯಗಾರ್ತಿಯಾಗಿಯೂ ಗುರುತಿಸಿಕೊಂಡಿದ್ದಾರೆ.
ಇದೀಗಾ ಕಪ್ಪು ಸೀರೆಯಲ್ಲಿ ನಟಿಯ ಅಂದ ಕಂಡು ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ.
ಸೋಶಿಯಲ್ ಮೀಡಿಯಾಗಳಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ ಹೊಸ ಹೊಸ ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.