ಹೊಸ ಉಡುಗೆಯಲ್ಲಿ ಹಾಟ್ ಆಗಿ ಮಿಂಚಿದ ಆಶಿಕಾ ರಂಗನಾಥ್

14-Sep 2023

Pic credit - Instagram

ಆಶಿಕಾ ರಂಗನಾಥ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ಹೊಸ ಫೋಟೋಸ್ ಗಮನ ಸೆಳೆದಿದೆ.

ಆಶಿಕಾ ರಂಗನಾಥ್

ಆಶಿಕಾ ಅವರು ಬಿಳಿ ಬಣ್ಣದ ಉಡುಗೆಯಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಬಿಳಿ ಉಡುಗೆ

ಆಶಿಕಾ ರಂಗನಾಥ್ ಅವರು ಹಂಚಿಕೊಂಡಿರುವ ಈ ಫೋಟೋಗಳಿಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ. ಇದನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಭರ್ಜರಿ ಲೈಕ್ಸ್

ಆಶಿಕಾ ರಂಗನಾಥ್ ಕನ್ನಡದಲ್ಲಿ ಫೇಮಸ್ ಆಗಿದ್ದಾರೆ. ಅವರಿಗೆ ಪರಭಾಷೆಯಿಂದಲೂ ಭರ್ಜರಿ ಆಫರ್​ಗಳು ಬರುತ್ತಿವೆ.

ತೆಲುಗು ಆಫರ್

ಅಕ್ಕಿನೇನಿ ನಾಗಾರ್ಜುನ ಅವರು ‘ನಾ ಸಾಮಿ ರಂಗ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಟಿಸೋಕೆ ಅವರಿಗೆ ಆಫರ್ ಬಂದಿದೆ ಎನ್ನಲಾಗಿದೆ.

ಅಕ್ಕಿನೇನಿ ನಾಗಾರ್ಜುನ

ಆಶಿಕಾ ರಂಗನಾಥ್ ಅವರು ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರ ಬೇಡಿಕೆ ಹೆಚ್ಚುತ್ತಿದೆ.

ಹೊಸ ಹೊಸ ಸಿನಿಮಾ

ಆಶಿಕಾ ರಂಗನಾಥ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

ಸೋಶಿಯಲ್ ಮೀಡಿಯಾ

ನಿಧಾನಕ್ಕೆ ದುಃಖ ಮರೆಯಲು ಪ್ರಯತ್ನಿಸುತ್ತಿದ್ದಾರೆ ಅದ್ವಿತಿ ಶೆಟ್ಟಿ