ಮಂಗಳ ಗೌರಿಯ ಹೊಸ ಲುಕ್ ಹೇಗಿದೆ ನೋಡಿ

ಮಂಗಳ ಗೌರಿ ಧಾರಾವಾಹಿಯ ಮೂಲಕ ಜನಮೆಚ್ಚುಗೆ ಪಡೆದಿದ್ದ ನಟಿ ಕಾವ್ಯ ಗೌಡ

ಹಳ್ಳಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಬೆಡಗಿಯ ಹೊಸ ಅವತಾರ ಕಂಡು ಅಭಿಮಾನಿಗಳು ದಂಗಾಗಿದ್ದಾರೆ.

ಧಾರಾವಾಹಿ ಮಾತ್ರವಲ್ಲದೇ ಕನ್ನಡದ ಬಿಗ್​​ಬಾಸ್​​ನಲ್ಲಿ ಸ್ಪರ್ಧಿಸಿ ಸೈ ಎನಿಸಿಕೊಂಡಿದ್ದ ನಟಿ ಕಾವ್ಯ ಗೌಡ

ಇದೀಗಾ ಹೊಸ ಪೋಟೋ ಶೂಟ್​​ ಮಾಡಿಕೊಂಡಿದ್ದು, ಪೋಟೋಗಳು ಎಲ್ಲೆಡೆ ವೈರಲ್​ ಆಗಿದೆ.

ಸ್ವತಃ ಕಾವ್ಯಶ್ರೀ ಗೌಡ ತಮ್ಮ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿರುವ ನಟಿ ಹೊಸ ಹೊಸ ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.