ಬೋಲ್ಡ್ ಲುಕ್ ನಲ್ಲಿ ಫೋಟೋಶೂಟ್ ಮಾಡಿಸಿಕೊಂಡ ನಾಗಿಣಿ

ಕನ್ನಡದ 'ನಾಗಿಣಿ' ಧಾರಾವಾಹಿ ಖ್ಯಾತಿಯ ನಮ್ರತಾ ಗೌಡ

'ಪುಟ್ಟ ಗೌರಿ ಮದುವೆ' ಧಾರಾವಾಹಿಯಲ್ಲೂ 'ಹಿಮ' ಪಾತ್ರಧಾರಿಯಾಗಿ ಮಿಂಚಿದ್ದ ಬೆಡಗಿ.

ಇದೀಗಾ ಹಾಟ್​ ಆಗಿ ಫೋಟೋಗೆ ಪೋಸ್​​ ಕೊಟ್ಟಿದ್ದು, ಫೋಟೋಗಳು ಎಲ್ಲೆಡೆ ವೈರಲ್​ ಆಗಿದೆ.

ಫೋಟೋಗಳನ್ನು ಸ್ವತಹ ಸೋಶಿಯಲ್ ಮೀಡಿಯಾಗಳಲ್ಲಿ​​ ಹಂಚಿಕೊಂಡಿರುವ ನಟಿ.

2011 ರಲ್ಲಿ ಪ್ರಸಾರವಾದ ಕೃಷ್ಣ ರುಕ್ಮಿಣಿ ಸೀರಿಯಲ್ ಮೂಲಕ ಕಿರುತೆರೆ ಕಾಲಿಟ್ಟಿದ್ದ ನಮ್ರತಾ ಗೌಡ.

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​​ ಆಗಿರುವ ನಮ್ರತಾ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.