ಸ್ಯಾಂಡಲ್ ವುಡ್ ಬ್ಯೂಟಿ ನಿಶ್ವಿಕಾ ನಾಯ್ಡು ಹೊಸ ಲುಕ್ ಹೇಗಿದೆ ನೋಡಿ

ಸ್ಯಾಂಡಲ್‌ವುಡ್‌ನ ಬಹುಬೇಡಿಕೆ ನಟಿಯಾಗಿ ಮಿಂಚುತ್ತಿದ್ದಾರೆ ನಿಶ್ವಿಕಾ ನಾಯ್ಡು

ಅಮ್ಮ ಐ ಲವ್‌ ಯೂ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ

ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುವ ನಟಿ

ಬೆಡಗಿಯ ಮೋಹಕ ನೋಟಕ್ಕೆ ಫ್ಯಾನ್ಸ್​​ ಫಿದಾ ಆಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಖತ್​​​​ ಆಕ್ಟೀವ್ ಆಗಿರುವ ನಟಿ ನಿಶ್ವಿಕಾ

ದಿಲ್‌ ಪಸಂದ್‌ ಸಿನಿಮಾ  ಮೂಲಕ ಕನ್ನಡಿಗರ ಹೃದಯ ಗೆದ್ದ ನಟಿ ಸಿಶ್ವಿಕಾ ನಾಯ್ಡು