ಸೀರೆಯುಟ್ಟು ಮಿಂಚಿದ ಕನ್ನಡತಿ ಸೀರಿಯಲ್ ನಟಿ

ಸಾರಾ ಅಣ್ಣಯ್ಯ ಹೆಸರಿಗಿಂತ ವರೂಧಿನಿ ಎಂಬ ಹೆಸರಿನ ಮೂಲಕ ಕರ್ನಾಟಕದ ಮನೆ ಮಾತಾಗಿರುವ ನಟಿ

ಕನ್ನಡತಿ ಧಾರಾವಾಹಿಯಲ್ಲಿ ಖಳನಟಿಯಾಗಿ ನಟಿಸಿದ್ದ ಬೆಡಗಿ ಸಾರಾ ಅಣ್ಣಯ್ಯ

ಇದೀಗಾ ರೇಷ್ಮೆ ಸೀರೆಯಲ್ಲಿ ಮುದ್ದಾಗಿ ಪೋಟೋಗೆ ಪೋಸ್ ಕೊಟ್ಟಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ  ಸಖತ್ ಆಕ್ಟೀವ್ ಆಗಿರುವ ನಟಿ ಸಾಕಷ್ಟು ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇದೀಗಾ ಸಾಂಪ್ರದಾಯಿಕವಾಗಿ ಸೀರೆಯುಟ್ಟು ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಅಭಿಮಾನಿಗಳಿಗೆ ಖುಷಿಕೊಟ್ಟಿದೆ.

ಸೀರೆಯ ಜೊತೆಗೆ ಆಭರಣಗಳು ನಟಿಯ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ.