ಹೊಸ ಅವತಾರದಲ್ಲಿ ಕಿರುತೆರೆ ನಟಿ ಸಾರಾ ಅಣ್ಣಯ್ಯ

ಕಿರುತೆರೆ ನಟಿ ಸಾರಾ ಅಣ್ಣಯ್ಯ ಹೊಸ ಫೋಟೋಶೂಟ್​​ನಲ್ಲಿ ಮಿಂಚಿದ್ದಾರೆ.

ಇತ್ತೀಚೆಗಷ್ಟೇ ಬಿಕಿನಿ ತೊಟ್ಟು ಭಾರೀ ಸುದ್ದಿಯಲ್ಲಿದ್ದ ನಟಿ ಸಾರಾ 

ಇದೀಗಾ ಹೊಸ ಅವತಾರದಲ್ಲಿ ಮಿಂಚಿದ್ದು, ಫೋಟೋ ಎಲ್ಲೆಡೆ ವೈರಲ್​​ ಆಗಿದೆ.

ನಟಿಯ ಹೊಸ ಅವತಾರ ಕಂಡು ನಾಗಿಣಿ ಎಂದ ನೆಟ್ಟಿಗರು.

ಸಾಕಷ್ಟು ಧಾರಾವಾಹಿಗಳಲ್ಲಿ ನೆಗೆಟಿವ್​​ ಪಾತ್ರಗಳ ಮೂಲಕ ಮಿಂಚುತ್ತಿರುವ ಸಾರಾ.

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​​​ ಆಗಿರುವ ಸಾರಾ

ಇನ್ಸ್ಟಾಗ್ರಾಮ್​​ನಲ್ಲಿ ಹೊಸ ಹೊಸ ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಕನ್ನಡತಿ ಧಾರಾವಾಹಿಯ ಮೂಲಕ ಸಾಕಷ್ಟು ಜನಮೆಚ್ಚುಗೆ ಪಡೆದುಕೊಂಡಿದ್ದ ಸಾರಾ