ಸಿಂಪಲ್ ಆ್ಯಂಡ್ ಕ್ಯೂಟ್ ಲುಕ್ ನಲ್ಲಿ ಗುಳಿಕೆನ್ನೆ ಬೆಡಗಿ ವೈಷ್ಣವಿ ಗೌಡ
ವೈಷ್ಣವಿ ಗೌಡ ಹೆಸರಿಗಿಂತ ಸನ್ನಿಧಿ ಎಂಬ ಹೆಸರಿನ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದಿದ್ದ ನಟಿ
ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಅಗ್ನಿಸಾಕ್ಷಿ ಸೀರಿಯಲ್ ಮೂಲಕ ಮನೆ ಮಾತಾಗಿದ್ದ ನಟಿ ವೈಷ್ಣವಿ ಗೌಡ
ಇನ್ಟ್ಸಾಗ್ರಾಮ್ ಸಖತ್ ಆಕ್ಟೀವ್ ಆಗಿರುವ ನಟಿ 1.2 ಮಿಲಿಯನ್ ಫಾಲೋವರ್ಸ್ಗಳನ್ನು ಹೊಂದಿದ್ದಾರೆ.
ಇತ್ತೀಚೆಗಷ್ಟೇ ಸಿಂಪಲ್ ಆ್ಯಂಡ್ ಕ್ಯೂಟ್ ಲುಕ್ ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಇನ್ಟ್ಸಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಕಿರುತೆರೆ ಮಾತ್ರವಲ್ಲದೇ ಬೆಳ್ಳಿ ತೆರೆಯಲ್ಲೂ ಕಾಣಿಸಿಕೊಂಡಿರುವ ನಟಿ ವೈಷ್ಣವಿ ಗೌಡ
ಗುಳಿಕೆನ್ನೆ ಬೆಡಗಿ ವೈಷ್ಣವಿ ಹಂಚಿಕೊಂಡಿರುವ ಫೋಟೋಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.