ಸೂಟ್ ಧರಿಸಿ ಹೊಸ ಅವತಾರದಲ್ಲಿ ನಟಿ ವೈಷ್ಣವಿ ಗೌಡ
ಬಿಳಿ ಬಣ್ಣದ ಸೂಟ್ ಧರಿಸಿ ಫೋಟೋಶೂಟ್ ಮಾಡಿಸಿಕೊಂಡ ನಟಿ ವೈಷ್ಣವಿ ಗೌಡ
ಪ್ರೇಕ್ಷಕರಿಗೆ ಸನ್ನಿಧಿಯಂತಲೇ ಪರಿಚಯವಿರುವ ವೈಷ್ಣವಿ ಗೌಡ ಅವರು ಕನ್ನಡ ಕಿರುತೆರೆಲೋಕದ ಜನಪ್ರಿಯ ನಟಿ
ಇನ್ಸ್ಟಾಗ್ರಾಮ್ನಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ ಹೊಸ ಹೊಸ ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
ಇದೀಗಾ ಸಂಪೂರ್ಣವಾಗಿ ಬಿಳಿ ಬಣ್ಣದ ಸೂಟ್ ಜೊತೆಗೆ ಕಪ್ಪು ಬಣ್ಣದ ಶೂ ಧರಿಸಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.
ಗುಳಿಕೆನ್ನೆ ಬೆಡಗಿ ಈಗಾಗಲೇ ಇನ್ಸ್ಟಾಗ್ರಾಮ್ನಲ್ಲಿ 1 ಮಿಲಿಯನ್ ಫಾಲೋವರ್ಸ್ಗಳನ್ನು ಹೊಂದಿದ್ದಾರೆ.
ಸೆಲೆಬ್ರೆಟಿ ಫೋಟೋಗ್ರಾಫರ್ ಅರುಣ್ ಕುಮಾರ್ ನಟಿಯ ಸುಂದರ ಪೋಟೋಗಳನ್ನು ಸೆರೆಹಿಡಿದ್ದಿದ್ದಾರೆ