ಸಖತ್ ಬೋಲ್ಡ್ ಅವತಾರದಲ್ಲಿ  ನಮ್ರತಾ ಗೌಡ

ಕನ್ನಡ ಕಿರುತೆರೆ ನಟಿ ನಮ್ರತಾ ಗೌಡ ಹೊಸ ಪೋಟೋಶೂಟ್​​​ನಲ್ಲಿ ಮಿಂಚಿದ್ದಾರೆ. 

ಕನ್ನಡದ ನಾಗಿಣಿ ಧಾರಾವಾಹಿಯ ಮೂಲಕ ಗುರುತಿಸಿಕೊಂಡಿದ್ದ ನಟಿ

ಇದೀಗಾ ಬೋಲ್ಡ್​​ ಅವತಾರದಲ್ಲಿ ಫೋಟೋಗೆ ಪೋಸ್​​ ಕೊಟ್ಟಿದ್ದಾರೆ. 

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​​ ನಮ್ರತಾ ಗೌಡ

ಆಗಾಗ ಇನ್ಸ್ಟಾಗ್ರಾಮ್​ನಲ್ಲಿ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. 

ಸದ್ಯ ನಟಿಯ ಬೋಲ್ಡ್​​​ ಅವತಾರದ ಫೋಟೋಗಳು ಎಲ್ಲೆಡೆ ವೈರಲ್​​ ಆಗಿದೆ. 

ಪುಟ್ಟ ಗೌರಿ ಮದುವೆ ಧಾರಾವಾಹಿಯಲ್ಲೂ ಹಿಮ ಪಾತ್ರಧಾರಿಯಾಗಿ ಗುರುತಿಸಿಕೊಂಡಿದ್ದ ನಮ್ರತಾ