ನಾಳೆ ಎಸ್ ಎಸ್ ಎಲ್ ಸಿ  ಫಲಿತಾಂಶ ಪ್ರಕಟಗೊಳ್ಳಲಿದೆ

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ನಾಳೆ (ಮೇ 08) ಪ್ರಕಟವಾಗಲಿದೆ.

ಕರ್ನಾಟಕ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆಯು ಮಾರ್ಚ್ 31 ರಿಂದ ಆರಂಭಗೊಂಡಿತ್ತು.

ಏಪ್ರಿಲ್ 15 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಮುಕ್ತಾಯಗೊಂಡಿದೆ.

ಫಲಿತಾಂಶವನ್ನು ಈ ಸುಲಭ ವಿಧಾನದ ಮೂಲಕ ಪರಿಶೀಲಿಸಿಕೊಳ್ಳಬಹುದು.

karresults.nic.in ಮತ್ತು kseab.karnataka.gov.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಫಲಿತಾಂಶವನ್ನು ಪರಿಶೀಲಿಕೊಳ್ಳಬಹುದು.

ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು 8.6 ಲಕ್ಷ ವಿದ್ಯಾರ್ಥಿಗಳು ಬರೆದಿದ್ದಾರೆ.