ಮಾಗಡಿ ಕೆರೆಯಲ್ಲಿ ವಿದೇಶಿ ಹಕ್ಕಿಗಳ ಕಲರವ; ವಲಸೆ ಪಕ್ಷಿಗಳಿಗೆ ಆಶ್ರಯ ತಾಣ

20 Dec 2023

Author: Kiran Hanumant Madar

ಈ ಬಾನಾಡಿಗಳ ಮನಮೋಹಕ ದೃಶ್ಯಗಳು ಕಂಡು ಬರೋದು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಾಗಡಿ ಕೆರೆಯಲ್ಲಿ

ಗದಗ 

 ನೇಸರನ ಆಗಮನದ ಬೆನ್ನಲ್ಲೇ ವಿಶಾಲ ಕೆರೆಯ ಸುತ್ತ ಮುತ್ತ ವಿದೇಶಿ ಹಕ್ಕಿಗಳ ಕಲರವ ಸಂಭ್ರಮ ಹೇಳತೀರದು.

ವಿದೇಶಿ ಹಕ್ಕಿ

ಬೆಳಿಗ್ಗೆಯಿಂದ ಸಂಜೆಯವರೆಗೂ ಈ ವಲಸೆ ಪಕ್ಷಿಗಳ ಸಾಮ್ರಾಜ್ಯ ಎಂಥವರನ್ನು ಬೆರಗು ಮೂಡಿಸುತ್ತದೆ.

ವಲಸೆ ಪಕ್ಷಿ

ಮಾಗಡಿ ಗ್ರಾಮದ ವಿಶಾಲವಾದ 138 ಎಕರೆಯಲ್ಲಿ ಈ ಕೆರೆ ನಿರ್ಮಾಣವಾಗಿದೆ.

 138 ಎಕರೆ

ಗದಗ ದಿಂದ ಬೆಂಗಳೂರಿಗೆ ಹೋಗುವ ರಾಜ್ಯ ಹೆದ್ದಾರಿಯಲ್ಲಿ ಲಕ್ಷ್ಮೇಶ್ವರ ದಿಂದ 12 ಕಿಲೋ ಮೀಟರ್ ಅಂತರದಲ್ಲಿ ಮಾಗಡಿ ಗ್ರಾಮದಲ್ಲಿದೆ.

ರಾಜ್ಯ ಹೆದ್ದಾರಿ

 ಕೆರೆಯಲ್ಲಿ 23 ವರ್ಷಗಳಿಂದ ಇಟಲಿ, ರಷ್ಯಾ, ಬಾಂಗ್ಲಾದೇಶ, ನೇಪಾಳ, ಸೈಬೇರಿಯಾ, ಮಲೇಷಿಯಾ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಲಢಾಕ್, ಟಿಬೆಟ್ ಗಳಿಂದ ಸಹಸ್ರಾರು ಪಕ್ಷಿಗಳು ಬರುತ್ತಿವೆ.

ಸಹಸ್ರಾರು ಪಕ್ಷಿ

 ಇವುಗಳ ಕಲರವ ಪ್ರತಿವರ್ಷ ಕೆರೆಗೆ ರಂಗು ತರ್ತಾಯಿದ್ದು, ಜೊತೆಗೆ ಈ ಪಕ್ಷಿಗಳು ನೋಡುಗರನ್ನು ಕೈಬೀಸಿ ಕರೆಯುತ್ತಿದೆ.

ಪ್ರತಿವರ್ಷ

ಬಾತು ಕೋಳಿಗಿಂತ ದೊಡ್ಡ ಗಾತ್ರದಲ್ಲಿರೋ ಹಂಸಗಳ ಜಾತಿಗೆ ಸೇರಿದ ಪೇಂಟೆಡ್ ಸ್ಟಾರ್ಕ್, ಬಾರ್ ಹೆಡೆಡ್ ಗೂಜ್, ಬ್ರಾಹ್ಮೀಣಿ ಡಕ್ ಸೇರಿ ಸುಮಾರು 16ಕ್ಕೂ ಹೆಚ್ಚು ಜಾತಿಯ ಪಕ್ಷಿಗಳಿವೆ.

16ಕ್ಕೂ ಹೆಚ್ಚು ಜಾತಿ

ಈರುಳ್ಳಿ ದರ ದಿಢೀರ್ ಇಳಿಕೆ; ಕಂಗಾಲಾದ ಬೆಳೆಗಾರರು