Author: Vivek Biradar

1 April  2025

ಮನೆ ಯಜಮಾನಿಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆ ಸಾಕಷ್ಟು ಮಹಿಳೆಯರಿಗೆ ಅನುಕೂಲ ಆಗಿದೆ.

ಆದರೆ, ಗೃಹಲಕ್ಷ್ಮೀ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗುವುದು ವಿಳಂಬವಾಗುತ್ತಿದೆ.

ಈ ಕುರಿತಾಗಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗೃಹಲಕ್ಷ್ಮೀಯರಿಗೆ ಸಿಹಿ ಸುದ್ದಿಯೊಂದು ನೀಡಿದ್ದಾರೆ.

ಏಪ್ರಿಲ್ ಮೊದಲ ವಾರದಲ್ಲಿ ಫೆಬ್ರವರಿ ತಿಂಗಳ ಹಣ ಜಮೆ ಆಗಲಿದೆ.

ಹಣಕಾಸು ಇಲಾಖೆಯಿಂದ 2,500 ಕೋಟಿ ರೂ. ಕ್ಲಿಯರ್ ಆಗಿದೆ

ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೇಳಿದ್ದಾರೆ.