ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಗಳು ರಾತ್ರಿಯಿಡೀ ಯಕ್ಷಗಾನ ಪ್ರದರ್ಶನ ನೀಡುವುದಕ್ಕೆ ಇದ್ದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್
ತೆರವುಗೊಳಿಸಿದೆ.

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಗಳು ರಾತ್ರಿಯಿಡೀ ಯಕ್ಷಗಾನ ಪ್ರದರ್ಶನ ನೀಡುವುದಕ್ಕೆ ಇದ್ದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್ ತೆರವುಗೊಳಿಸಿದೆ.

12 Dec 2023

Author: akshay pallamajalu 

TV9 Kannada Logo For Webstory First Slide (2)
ವರದಿಗಳ ಪ್ರಕಾರ, ಕಟೀಲು ದೇಗುಲದ ಯಕ್ಷಗಾನ ಮೇಳಗಳ ಪ್ರದರ್ಶನವು ಮುಂದೆಯೂ ಕಾಲಮಿತಿಯಲ್ಲೇ ಮುಂದುವರಿಯಲಿದೆ ಎನ್ನಲಾಗಿದೆ.

ವರದಿಗಳ ಪ್ರಕಾರ, ಕಟೀಲು ದೇಗುಲದ ಯಕ್ಷಗಾನ ಮೇಳಗಳ ಪ್ರದರ್ಶನವು ಮುಂದೆಯೂ ಕಾಲಮಿತಿಯಲ್ಲೇ ಮುಂದುವರಿಯಲಿದೆ ಎನ್ನಲಾಗಿದೆ.

ರಾತ್ರಿಯಿಂದ ಬೆಳಗಿನ ಜಾವದವರೆಗೆ ಯಕ್ಷಗಾನ ಪ್ರದರ್ಶನಕ್ಕೆ ಇರುವ ನಿರ್ಬಂಧ ಪ್ರಶ್ನಿಸಿ ಬೆಂಗಳೂರಿನ ಭಕ್ತ ಹಾಗೂ ದೇವಸ್ಥಾನದ ಭಕ್ತರಾದ ಕೃಷ್ಣ ಕುಮಾರ್ ಅವರು ಅರ್ಜಿ ಸಲ್ಲಿಸಿದ್ದರು.

ರಾತ್ರಿಯಿಂದ ಬೆಳಗಿನ ಜಾವದವರೆಗೆ ಯಕ್ಷಗಾನ ಪ್ರದರ್ಶನಕ್ಕೆ ಇರುವ ನಿರ್ಬಂಧ ಪ್ರಶ್ನಿಸಿ ಬೆಂಗಳೂರಿನ ಭಕ್ತ ಹಾಗೂ ದೇವಸ್ಥಾನದ ಭಕ್ತರಾದ ಕೃಷ್ಣ ಕುಮಾರ್ ಅವರು ಅರ್ಜಿ ಸಲ್ಲಿಸಿದ್ದರು.

Web Story kannada Lifestyle (19)

2022 ರ ನವೆಂಬರ್ 15ರಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಯಕ್ಷಗಾನ ಮೇಳಗಳಿಗೆ ಸಮಯ ನಿರ್ಬಂಧವನ್ನು ವಿಧಿಸಿತ್ತು. 

ಶಬ್ದ ಮಾಲಿನ್ಯವನ್ನು ಕಡಿಮೆ ಮಾಡುವ ಆಧಾರದ ಮೇಲೆ ನಿರ್ಬಂಧ ಹೇರಲಾಗಿತ್ತು.

ಯಕ್ಷಗಾನವನ್ನು ಹಿಂದಿನಿಂದಲೂ ರಾತ್ರಿಯಿಂದ ಮುಂಜಾನೆಯವರೆಗೆ ಪ್ರದರ್ಶಿಸುತ್ತಾ ಬರಲಾಗಿದೆ.

ಯಕ್ಷಗಾನ ಪ್ರದರ್ಶನಗಳನ್ನು ಮುಂಜಾನೆವರೆಗೆ ವಿಸ್ತರಿಸಲು ವಿಚಾರಣೆ ವೇಳೆ ಸರ್ಕಾರಿ ವಕೀಲರು ಯಾವುದೇ ಆಕ್ಷೇಪಣೆಯನ್ನು ವ್ಯಕ್ತಪಡಿಸಲಿಲ್ಲ

ನಿಗದಿತ ಶಬ್ದ ಮಟ್ಟದ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಹೇಳಲಾಗಿದೆ.