ಇಂದಿನಿಂದ ಮೂರು ದಿನ ಕರ್ನಾಟಕದಲ್ಲಿ ಮಳೆ ಬೆಂಗಳೂರಿನಲ್ಲೂ ಮಳೆ

01-Dec-2023

Author: Rakesh Nayak Manchi

Pics:istock

ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Pics:istock

ಎಚ್ಚರಿಕೆ ವಹಿಸುವಂತೆ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Pics:istock

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನದ ನಂತರ ಮಳೆಯಾಗುವ ಸಾಧ್ಯತೆ ಇದೆ.

Pics:istock

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Pics:istock

ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Pics:istock

ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮಳೆಯಾಗುವ ಸಾಧ್ಯತೆ ಇದೆ.

Pics:istock

ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Pics:istock

ಉತ್ತರ ಒಳನಾಡುಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Pics:istock

ಕರಾವಳಿ ಪ್ರದೇಶಗಳಲ್ಲಿ ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Pics:istock