11 February 2025
Author: Vivek Biradar
ಅಪಘಾತದಲ್ಲಿ ಗಾಯಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ.
ಬಜೆಟ್ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಮಾಹಿತಿ ಪಡೆದು ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವರದಿ ನೀಡಿದರು.
ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿಯಾಗಿ, ಸಿಎಂ ಸಿದ್ದರಾಮಯ್ಯ ಅವರ ಜತೆ ಚರ್ಚೆ ನಡೆಸಿದರು ಸಿದರು.
ಬೆಳಗಾವಿಯ ಕುವೆಂಪು ನಗರದಲ್ಲಿರುವ ಗೃಹ ಕಚೇರಿಯಿಂದಲೇ ಸಚಿವೆ ಹೆಬ್ಬಾಳ್ಕರ್ ಇಲಾಖೆ ಕಾರ್ಯ ನಿಭಾಯಿಸುತ್ತಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸದ್ಯ ವಿಶ್ರಾಂತಿಯಲ್ಲಿದ್ದಾರೆ.
NEXT - ಮೋಕ್ಷಿತಾ ಪೈ ಹೊಸ ಲುಕ್ಗೆ ಫ್ಯಾನ್ಸ್ ಕ್ಲೀನ್ಬೋಲ್ಡ್