100 ಕೋಟಿ ರೂ. ವೆಚ್ಚದಲ್ಲಿ ಹೊಸ ವಾಹನಗಳ ಖರೀದಿಗೆ ಮುಂದಾದ ಪೊಲೀಸ್ ಇಲಾಖೆ
05 Dec 2023
Author: Gangadhar Saboji
ಹಳೆ ವಾಹನಗಳ ಬದಲು ಹೊಸ ವಾಹನ ಖರೀದಿಗೆ ಅನುಮತಿ ಸಂಬಂಧ ಸಭೆ ಮಾಡಲಾಗಿದೆ.
ಇಲಾಖೆಯಲ್ಲಿನ 1700ಕ್ಕೂ ಹೆಚ್ಚು ವಾಹನಗಳನ್ನು ಸ್ಕ್ರ್ಯಾಪ್ಗೆ ಹಾಕಲು ತೀರ್ಮಾನ ಮಾಡಲಾಗಿದೆ.
ಅಗ್ನಿಶಾಮಕ ಇಲಾಖೆಯಲ್ಲಿ 15 ವರ್ಷ ಹಳೆಯ ವಾಹನ ಅನುಪಯುಕ್ತ ವಾಹನಗಳಿವೆ.
ಅವಧಿ ಮೀರಿದ & ಸುಸ್ಥಿತಿಯಲ್ಲಿರುವ ವಾಹನಗಳ ನಿರುಪಯುಕ್ತಗೊಳಿಸಿದಲ್ಲಿ ಇಲಾಖೆಯ ಮೂಲ ಚಟುವಟಿಕೆಗಳಿಗೆ ತೊಂದರೆಯಾಗಿದೆ.
ವಾಹನ ನೋಂದಣಿಪತ್ರ ನವೀಕರಿಸಲು ಅನುಮತಿ ಕೋರಿ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಗೃಹಸಚಿವ ಪರಮೇಶ್ವರ್ ಉತ್ತರ ನೀಡಿದ್ದಾರೆ.
NEXT: ಧಾರವಾಡದ ಹಲವೆಡೆ ಬುಧವಾರ ವಿದ್ಯುತ್ ವ್ಯತ್ಯಯ: ಇಲ್ಲಿದೆ ವಿವರ