ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ರಾಹುಲ್ ಗಾಂಧಿ ಸ್ಪರ್ಧೆ?

11-12-2023

ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ರಾಹುಲ್ ಗಾಂಧಿ ಸ್ಪರ್ಧೆ?

Author: ಗಣಪತಿ ಶರ್ಮ

TV9 Kannada Logo For Webstory First Slide
ಮುಂಬರುವ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಸ್ಪರ್ಧಿಸಬೇಕು ಎಂಬ ಮಾತು ಕೇಳಿಬರುತ್ತಿದೆ.

ಮುಂಬರುವ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಸ್ಪರ್ಧಿಸಬೇಕು ಎಂಬ ಮಾತು ಕೇಳಿಬರುತ್ತಿದೆ.

ಭಾರತ್ ಜೋಡೋ ಯಾತ್ರೆ ಕರ್ನಾಟಕ, ತೆಲಂಗಾಣ ಚುನಾವಣೆಯಲ್ಲಿ ಒಳ್ಳೆಯ ಪರಿಣಾಮ ಬೀರಿದೆ ಎಂದ ಕೈ ನಾಯಕರು.

ಭಾರತ್ ಜೋಡೋ ಯಾತ್ರೆ ಕರ್ನಾಟಕ, ತೆಲಂಗಾಣ ಚುನಾವಣೆಯಲ್ಲಿ ಒಳ್ಳೆಯ ಪರಿಣಾಮ ಬೀರಿದೆ ಎಂದ ಕೈ ನಾಯಕರು.

ಅಮೇಠಿಯನ್ನೇ ಮೊದಲ ಆಯ್ಕೆ ಮಾಡಿಕೊಳ್ಳಲಿರುವ ರಾಹುಲ್ ಗಾಂಧಿ.

ಅಮೇಠಿಯನ್ನೇ ಮೊದಲ ಆಯ್ಕೆ ಮಾಡಿಕೊಳ್ಳಲಿರುವ ರಾಹುಲ್ ಗಾಂಧಿ.

ಎರಡನೇ ಆಯ್ಕೆಯಾಗಿ ಕರ್ನಾಟಕದ ಲೋಕಸಭಾ ಕ್ಷೇತ್ರ ಪರಿಗಣಿಸುವ ಸಾಧ್ಯತೆ ಇದೆ ಎಂದ ಪಕ್ಷದ ನಾಯಕರು.

ರಾಹುಲ್ ಗಾಂಧಿಯವರು ತುಮಕೂರಿನಿಂದ ಸ್ಪರ್ಧಿಸಲಿ ಎಂಬ ಆಗ್ರಹ ಪಕ್ಷದ ಒಂದು ವರ್ಗದ ನಾಯಕರಿಂದ ವ್ಯಕ್ತವಾಗಿದೆ.

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಮೇಠಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸೋಲನುಭವಿಸಿದ್ದರು.

ಕೇರಳದ ವಯನಾಡ್ ಕ್ಷೇತ್ರದಿಂದಲೂ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಈ ಬಾರಿ ಎರಡನೇ ಆಯ್ಕೆಯಾಗಿ ಕರ್ನಾಟಕದ ಕ್ಷೇತ್ರವನ್ನು ಆಯ್ದುಕೊಳ್ಳುವಂತೆ ರಾಹುಲ್ ಗಾಂಧಿಗೆ ರಾಜ್ಯ ನಾಯಕರು ಮನವಿ ಮಾಡಲಿದ್ದಾರೆ ಎನ್ನಲಾಗಿದೆ.