ಸಾಲುಮರದ ತಿಮ್ಮಕ್ಕ ನಿಧನದ ಸುದ್ದಿ ಸುಳ್ಳು

05 Oct 2023

Pic Credit:Pintrest

ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ.

ಸಾಲುಮರದ ತಿಮ್ಮಕ್ಕ

Pic Credit:Pintrest

ಅನಾರೋಗ್ಯದ ಹಿನ್ನೆಲೆ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. 

ಆಸ್ಪತ್ರೆಗೆ ದಾಖಲು

Pic Credit:Pintrest

ಸಾಮಾಜಿಕ ಜಾಲತಾಣದಲ್ಲಿ ಸಾಲುಮರದ ತಿಮ್ಮಕ್ಕ  ನಿಧನದ ಸುಳ್ಳು ಸುದ್ದಿ ಹರಿದಾಡುತ್ತಿದೆ.

ಸುಳ್ಳು ಸುದ್ದಿ

Pic Credit:Pintrest

ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದು, ವದಂತಿ ನಂಬಬೇಡಿ;ದತ್ತುಪುತ್ರ ಉಮೇಶ್

ವದಂತಿ ನಂಬಬೇಡಿ

Pic Credit:Pintrest

ಈ ಬಗ್ಗೆ ನಾಗರಾಜ್ ಹತ್ತೂರು ಎಂಬವರು ಫೇಸ್​ಬುಕ್​ನಲ್ಲಿ ಹಂಚಿಕೊಂಡಿರುವ ಮಾಹಿತಿ  ಇಲ್ಲಿದೆ.

ಫೇಸ್​ಬುಕ್​ ಪೋಸ್ಟ್​​​

Pic Credit:Pintrest

ಕಳೆದ ಮೂರು ದಿನಗಳಿಂದ ಸ್ವಲ್ಪ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವೃಕ್ಷಮಾತೆ.

ಉಸಿರಾಟದ ಸಮಸ್ಯೆ

Pic Credit:Pintrest

ಡಾ.ರವೀಂದ್ರ ಮೆಹ್ತಾ ತಂಡ ತಿಮ್ಮಕ್ಕರಿಗೆ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಆರೋಗ್ಯದಲ್ಲಿ ಚೇತರಿಕೆ

Pic Credit:Pintrest

ಯಾವೆಲ್ಲಾ ಉತ್ಪಾದನೆಯಲ್ಲಿ ಕರ್ನಾಟಕ ನಂ.1 ಗೊತ್ತಾ?