10 January 2025
Author: Ganapathi Sharma
ಚಾಮರಾಜಪೇಟೆಯ ವೆಂಕಟರಮಣಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿತು.
ಆನೇಕಲ್ನಲ್ಲಿ ಸಂಭ್ರಮದ ವೈಕುಂಠ ಏಕಾದಶಿ ನಡೆಯಿತು. ನೂರಾರು ಭಕ್ತರು ದೇವರ ದರ್ಶನ ಪಡೆದರು.
ಬೀದರ್ ನಗರದಲ್ಲಿ ಶಯನ ರೂಪಿ ವೆಂಕಟೇಶ್ವರನಿಗೆ ವಿಶೇಷ ಪೂಜೆ ನೆರವೇರಿತು.
ಬಳ್ಳಾರಿ ನಗರದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವೆಂಕಟೇಶ್ವರ ದೇವರಿಗೆ ವಿಶೇಷ ಅಲಂಕಾರ ಮಾಡಲಾಯಿತು.
ಚಿಕ್ಕಬಳ್ಳಾಪುರದಲ್ಲಿ ನೂರಾರು ಭಕ್ತರು ಸಂಭ್ರಮದ ವೈಕುಂಠ ಏಕಾದಶಿ ಆಚರಿಸಿದರು.
ಚಿತ್ರದುರ್ಗದ ನಗರದ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿತು.
NEXT - ಬೀದರ್ನ ಗುರುದ್ವಾರ ಸಿಖ್ಖರ ಪವಿತ್ರ ಯಾತ್ರಾ ಸ್ಥಳ