‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

ಗಲ್ಲಾಪೆಟ್ಟಿಯಲ್ಲಿ ಮೋಡಿ ಮಾಡಿದೆ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ

ಕಾಶ್ಮೀರಿ ಪಂಡಿತರ ಹತ್ಯೆ ಕುರಿತ ಸಿನಿಮಾ ‘ದಿ ಕಾಶ್ಮೀರ್​ ಫೈಲ್ಸ್​’

ಈವರೆಗೂ 8 ಸಿನಿಮಾ ನಿರ್ದೇಶಿಸಿದ್ದಾರೆ ವಿವೇಕ್​ ಅಗ್ನಿಹೋತ್ರಿ

ಖ್ಯಾತ ನಟಿ ಪಲ್ಲವಿ ಜೋಶಿ ಅವರನ್ನು ವಿವೇಕ್​ ಮದುವೆ ಆಗಿದ್ದಾರೆ

ಸೆನ್ಸಾರ್ ಮಂಡಳಿಯಲ್ಲೂ ಸೇವೆ ಸಲ್ಲಿಸಿದ ವಿವೇಕ್​ ಅಗ್ನಿಹೋತ್ರಿ

‘ದಿ ತಾಷ್ಕೆಂಟ್​ ಫೈಲ್ಸ್​’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ವಿವೇಕ್​